ಪಕ್ಷದ ಸೂಚನೆ ಧಿಕ್ಕರಿಸಿ ಕಾಂಗ್ರೆಸ್‍ಗೆ ಮತ ಚಲಾಯಿಸಿದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ

ಬೆಂಗಳೂರು,ಜೂ.10-ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಕಾಂಗ್ರೆಸ್‍ಗೆ ಮತ ಚಲಾಯಿಸಿದ್ದಾರೆ.  ಈ ಮೂಲಕ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಅಡ್ಡ ಮತದಾನ ನಡೆಯಬಹುದೆಂಬ

Read more