ಕೊನೆಗೂ ಜೆಡಿಎಸ್ ಪಂಚರತ್ನ ಯಾತ್ರೆಗೆ ಮಹೂರ್ತ ಫಿಕ್ಸ್

ಬೆಂಗಳೂರು: ಕನ್ನಡಿಗರ ಪಾಲಿನ ಪುಣ್ಯದಿಂದ ಕರ್ನಾಟಕ ರಾಜ್ಯೋತ್ಸವದ ನವೆಂಬರ್ 1 ರಂದು ಜೆಡಿಎಸ್ ಮಹತ್ವಾಕಾಂಕ್ಷಿ ಕಾರ್ಯಕ್ರಮ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ಪದಾಧಿಕಾರಿಗಳ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಪಂಚರತ್ನ ಯಾತ್ರೆ ನವೆಂಬರ್ 1 ರಂದು ನಡೆಯಬಹುದು ಎಂದು ನಿರ್ಧಾರ ಮಾಡಲಾಗಿದೆ. ನಾವು ನಮ್ಮ ಕಾರ್ಯಕ್ರಮ ಜನತೆಗೆ ತಲುಪಬೇಕಾಗಿದೆ. ಇದೇ ವೇಳೆ ರಾಷ್ಟ್ರೀಯ ಪಕ್ಷಗಳು […]