ಶಾಸಕ ನಿಸರ್ಗ ನಾರಾಯಣಸ್ವಾಮಿ ಜೆಡಿಎಸ್ ಟಿಕೆಟ್ ನೀಡದಂತೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು,ಫೆ.8- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದೇವನಹಳ್ಳಿ ಜೆಡಿಎಸ್ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಜೆಡಿಎಸ್ ಕಚೇರಿ ಜೆಪಿಭವನದ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಜೆಡಿಎಸ್ ಮುಖಂಡ ಮಂಜುನಾಥ್ ಅವರ ಬೆಂಬಲಿಗರು ಇಂದು ಮಧ್ಯಾಹ್ನ ಜೆಪಿಭವನಕ್ಕ ಆಗಮಿಸಿ ನಿಸರ್ಗ ನಾರಾಯಣಸ್ವಾಮಿ ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿದರು. ನಾರಾಯಣಸ್ವಾಮಿ ಅವರ ಬದಲಿಗೆ ಮಂಜುನಾಥ್ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಫಲಕಗಳನ್ನು ಪ್ರದರ್ಶಿಸಿ ಕೆಲಕಾಲ ಪ್ರತಿಭಟನೆ […]