ವಿದ್ಯಾರ್ಥಿಗಳು ಬಿಕಿನಿ ತೊಟ್ಟು ಬರಲಿ : ಪ್ರಿಯಾಂಕ ವಾದ್ರ

ನವದೆಹಲಿ, ಫೆ.9- ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ಗದ್ದಲ ಕುರಿತು ರಾಹುಲ್ ಗಾಂಧಿ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಪ್ರತಿಕ್ರಿಯಿಸಿದ್ದು, ಬಲವಂತದ ವಸ್ತ್ರ ಸಂಹಿತೆಯನ್ನು ವಿರೋಧಿಸಿದ್ದಾರೆ. ಲಡಕಿ ಹೂಂನಾ ಲಡ್ ಸಕ್ತಿಹೂ ಎಂಬ ಹ್ಯಾಸ್ ಟ್ಯಾಗ್ ನಲ್ಲಿ ಟ್ವಿಟ್ ಮಾಡಿರುವ ಪ್ರಿಯಾಂಕ ಅವರು, ಬಿಕಿನಿ, ಘೂಂಘಾಟ್, ಜೀನ್ಸ್ ಅಥವಾ ಹಿಜಾಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ” ಎಂದು […]