ಜ್ಯುವೆಲರಿ ಅಂಗಡಿ ಮಾಲೀಕನ ಬ್ಯಾಗಿಗೆ ಬ್ಲೇಡ್ ಹಾಕಿ, ಆಭರಣ-ಹಣ ಕದ್ದ ಕಳ್ಳರು

ಬೆಂಗಳೂರು, ಜ.17- ಚಿನ್ನದ ಗಟ್ಟಿ ಖರೀದಿಸಲು ಚಿಕ್ಕಬಳ್ಳಾಪುರದಿಂದ ನಗರಕ್ಕೆ ಬಂದಿದ್ದ ಜ್ಯುವೆಲರಿ ಮಾಲೀಕನ ಬ್ಯಾಗಿಗೆ ಬ್ಲೇಡ್ ಹಾಕಿದ ಚೋರರು 3.57 ಲಕ್ಷ ರೂ. ಹಣ ಹಾಗೂ 28 ಗ್ರಾಂ ಆಭರಣ ಕಳ್ಳತನ ಮಾಡಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಮೂಲದ ಮೆಹರಾಮ್ ಎಂಬುವರು ಚಿನ್ನದ ಗಟ್ಟಿ ಖರೀದಿಸಲು ಜ.10ರಂದು ಹಣದೊಂದಿಗೆ ಬೆಂಗಳೂರಿಗೆ ಬಂದಿದ್ದಾರೆ. ಅಂದು ಮಧ್ಯಾಹ್ನ ಎಸ್‍ಪಿ ರಸ್ತೆಯ ಎಚ್‍ಕೆಕೆ ರಸ್ತೆಯಲ್ಲಿ ನಡೆದುಕೊಂಡು ಇವರು ಹೋಗುತ್ತಿದ್ದಾಗ ಜನಜಂಗುಳಿ ಮಧ್ಯೆ ಖದೀಮ ಇವರ […]