ದಂತ ವೈದ್ಯೆಯನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಜಮ್ಮು,ಮಾ.11- ದಂತ ವೈದ್ಯೆಯನ್ನು ಆಕೆಯ ಗೆಳೆಯ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು, ತಾನು ಆತ್ಮಹತ್ಯೆ ಯತ್ನಿಸಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ. ವೃತ್ತಿಯಲ್ಲಿ ದಂತ ವೈದ್ಯೆಯಾಗಿರುವ ಜಮ್ಮುವಿನ ತಲ್ಲಬ್ ತಿಲ್ಲೋ ನಿವಾಸಿ ಸುಮೇಧಾ ಶರ್ಮಾನನ್ನು ಆಕೆಯ ಗೆಳೆಯ ಪಂಪೋಶ್ ಕಾಲೋನಿ ನಿವಾಸಿ ಜೋಹರ್ ಗನೈ ಅಡುಗೆ ಮನೆಯ ಚಾಕು ಬಳಸಿ ಹತ್ಯೆ ಮಾಡಿದ್ದಾನೆ. ವೈಯಕ್ತಿಕ ಸಮಸ್ಯೆಗಳಿಂದಾಗಿ ತನ್ನ ಜೀವನವನ್ನು ಕೊನೆಗೊಳಿಸಿಕೊಳ್ಳುತ್ತಿರುವುದಾಗಿ ಜೋಹರ್ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ. ಫೇಸ್‍ಬುಕ್ ಪೋಸ್ಟ್ ನೋಡಿದ ಸಂಬಂಕರು ಪೆಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆತ […]