ಒಗ್ಗಟ್ಟಿನಿಂದ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ದೇವೇಗೌಡರ ಕರೆ

ಬೆಂಗಳೂರು,ಡಿ.11- ರಾಷ್ಟ್ರದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ನಾವು ಮುಂದಿನ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರು ಜೆಡಿಎಸ್ ಕಾರ್ಯಕರ್ತರಿಗೆ ಸಲಹೆ ಮಾಡಿದರು.ಜೆಪಿ ಭವನದಲ್ಲಿಂದು ನಡೆದ ಕಾಂಗ್ರೆಸ್ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಅನೇಕ ರೀತಿಯ ಘಟನೆಗಳು ನಡೆಯುತ್ತಿದ್ದು, ಅವುಗಳನ್ನು ಗಮನದಲ್ಲಿರಿಸಿಕೊಂಡು ನಾವು ಹೆಜ್ಜೆ ಇಡಬೇಕಿದೆ. ನಾವು ಮುಂದೆ ಕಾಲು ಇಡುವಾಗ ರಾಷ್ಟ್ರದಲ್ಲಿ ಆಗುತ್ತಿರುವ ಬದಲಾವಣೆಗಳ ಕಡೆಗೆ ಗಮನಿಸಬೇಕಿದೆ ಎಂದು ಹೇಳಿದರು. ಬೇರೆ ಬೇರೆ ರಾಜ್ಯದಲ್ಲಿ ಏನೇನು ಆಗುತ್ತಿದೆ […]