ಬಿಜೆಪಿ ಸೇರಿದ ಖಾನ್ಪುರ ಮಾಜಿ ಪೊಲೀಸ್ ಆಯುಕ್ತ

ಉತ್ತರ ಪ್ರದೇಶ (ಲಖನೌ), ಜ.16- ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಿಧ ಪಕ್ಷಗಳಿಗೆ ಸೇರ್ಪಡೆ ಹಾಗೂ ಪಕ್ಷಗಳನ್ನು ತೊರೆಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಐಪಿಎಸ್ ಮಾಜಿ ಅಧಿಕಾರಿ ಅಸೀಮ್ ಅರುಣ್ ಅವರು ಬಿಜೆಪಿಗೆ ಸೇರ್ಪಡೆಯಾದರು. ಖಾನ್ಪುರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಅಸೀಮ್ ಅರುಣ್ ಅವರು ಈ ತಿಂಗಳ ಆರಂಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, […]