ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಜಂಟಿ ಅಧಿವೇಶನ..?

ಬೆಂಗಳೂರು,ಜ.9- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬಹುನಿರೀಕ್ಷಿತ ಜಂಟಿ ಅಧಿವೇಶನ ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆಯಿದೆ.ಸಾಮಾನ್ಯವಾಗಿ ವರ್ಷದ ಮೊದಲ ಜಂಟಿ ಅಧಿವೇಶನವನ್ನು ಪ್ರತಿ ವರ್ಷ ಜನವರಿ ತಿಂಗಳ ಮಧ್ಯಭಾಗದಲ್ಲಿ ನಡೆಸುವ ಸಂಪ್ರದಾಯವಿತ್ತು. ರಾಜ್ಯಪಾಲರು ಅಧಿವೇಶನವನ್ನು ಉದ್ದೇಶಿಸಿ ಸರ್ಕಾರದ ಸಾಧನೆಗಳು ಹಾಗೂ ಆ ವರ್ಷದ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದರು. ಆದರೆ ಕಳೆದ ಎರಡು ವಾರದಿಂದ ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಮೂರನೇ ಕೋವಿಡ್ ಅಲೆ ಕಾಣಿಸಿಕೊಂಡಿರುವುದರಿಂದ ಸರ್ಕಾರ ಫೆಬ್ರವರಿ ತಿಂಗಳ 1ನೇ ಇಲ್ಲವೇ […]