ಸಚಿವರ ಪುತ್ರನಿಗೆ ಬ್ಲಾಕ್‍ಮೇಲ್, ಖ್ಯಾತ ಜ್ಯೋತಿಷಿ ಪುತ್ರ ಅರೆಸ್ಟ್

ಬೆಂಗಳೂರು, ಜ.9- ಅಶ್ಲೀಲ ವಿಡಿಯೋ ಇದೆ ಎಂದು ಸಚಿವರೊಬ್ಬರ ಪುತ್ರನಿಗೆ ಬ್ಲಾಕ್‍ಮೇಲ್ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಸಿದಂತೆ ಖ್ಯಾತ ಜ್ಯೋತಿಷಿ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸಚಿವ ಎಸ್.ಟಿ.ಸೋಮಶೇಖರ್ ಅವರ ಪುತ್ರ ನಿಶಾಂತ್ ಅವರಿಗೆ ಅಶ್ಲೀಲ ವಿಡಿಯೋ ಇದೆ ಎಂದು ನಕಲಿ ವಿಡಿಯೋ ಮಾಡಿ ಬ್ಲಾಕ್‍ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರ್‍ಟಿ ನಗರದ ಪ್ರಸಿದ್ಧ ಜ್ಯೋತಿಷಿಯೊಬ್ಬರ ಪುತ್ರ ರಾಹುಲ್‍ಭಟ್‍ನನ್ನು ಬಂಧಿಸಿದ್ದಾರೆ. ಆರೋಪಿ ರಾಹುಲ್‍ಭಟ್‍ನನ್ನು ಬಂಧಿಸಲಾಗಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರಮಣ್‍ಗುಪ್ತ ಈ ಸಂಜೆಗೆ […]