ರಮೇಶ್ ಕುಮಾರ್ ಅವರ ರಾಕ್ಷಸಿ ಸ್ವರೂಪ ಬಯಲಾಗಿದೆ : ಸಚಿವ ಕೆ.ಸುಧಾಕರ್

ಬೆಂಗಳೂರು,ಜು.30- ಮಾಜಿ ಸ್ಪೀಕರ್ ರಮೇಶ್ಕುಮಾರ್ ಸೆಲ್ ಗೋಲ್ ಹೊಡೆದು ತಮ್ಮ ರಾಕ್ಷಸ ರಾಜಕಾರಣ ನಿಜ ಸ್ವರೂಪವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ. ಕೆ.ಸುಧಾಕರ್ ಕಿಡಿಕಾರಿದ್ದಾರೆ. ಕೋಲಾರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಗದ್ದಲದ ಕಾರ್ಯಕ್ರಮಗಳನ್ನು ವರದಿ ಮಾಡುತ್ತಿದ್ದ ಮಾಧ್ಯಮದವರ ಮೇಲೆ ದೈಹಿಕ ಹಲ್ಲೆ ನಡೆಸಿದ ರಮೇಶ್ಕುಮಾರ್ ವರ್ತನೆಗೆ ಪ್ರತಿಕ್ರಿಯಿಸಿದ ಅವರು, ರಮೇಶ್ ಕುಮಾರ್ ಅವರ ಅಶಿಸ್ತಿನ ನಡವಳಿಕೆಗೆ ಯಾವುದೇ ಮಿತಿಯಿಲ್ಲ ಎಂಬಂತೆ ತೋರುತ್ತಿದೆ ಎಂದರು. ತಮ್ಮ ವೃತ್ತಿ ಜೀವನದಲ್ಲಿ ಎರಡು […]