ಖ್ಯಾತ ಹಿರಿಯ ನಟ ಕಾಸಿನಾಧುನಿ ವಿಶ್ವನಾಥ್ ಇನ್ನಿಲ್ಲ

ಹೈದರಾಬಾದ್, ಫೆ.3 – ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕøತ ಹಾಗೂ ಭಾರತೀಯ ಚಿತ್ರರಂಗದ ಖ್ಯಾತ ನಿರ್ಮಾಪಕ ,ನಿದೇರ್ಶಕ ,ನಟ ಕಾಸಿನಾಧುನಿ ವಿಶ್ವನಾಥ್ (92)ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲ ಸಮಯದಿಂದ ಅಸ್ವಸ್ಥರಾಗಿದ್ದ ವಿಶ್ವನಾಥ್ ಅವರು ಇತ್ತೀಚೆಗೆ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು ಮಧ್ಯರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಕಲಾತಪಸ್ವಿ’ ಎಂದೇ ಜನಪ್ರಿಯರಾಗಿದ್ದ ವಿಶ್ವನಾಥ್ ಅವರು ಫೆಬ್ರವರಿ 1930 ರಲ್ಲಿ ಆಂಧ್ರಪ್ರದೇಶದಲ್ಲಿ ಜನಿಸಿದರು.ತೆಲುಗು ಚಿತ್ರರಂಗದಲ್ಲಿ ಮಾತ್ರವಲ್ಲದೆ ತಮಿಳು ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಸಹ ಪ್ರಮುಖ ಹೆಸರು ಪಡೆದಿದ್ದರು. ಕಳೆದ 2016ನೆ […]