ಕಲ್ಯಾಣ ಕರ್ನಾಟಕದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಸರ್ಕಾರ ನೆರವು: : ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು,ಜ.3- ಕಲ್ಯಾಣ ಕರ್ನಾಟಕದ ರಾಯಚೂರು, ಕೊಪ್ಪಳ, ಬೀದರ್ ಸೇರಿದಂತೆ ಈ ಸುತ್ತಮುತ್ತಲ ಜಿಲ್ಲೆಗಳಲ್ಲಿ ಹತ್ತಿಯನ್ನು ಯಥೇಚ್ಚವಾಗಿ ಬೆಳೆಯುತ್ತಾರೆ. ಇಲ್ಲಿ ಜವಳಿ ಪಾರ್ಕ್ ಪ್ರಾರಂಭವಾದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಜವಳಿ ಪಾರ್ಕ್ ಪ್ರಾರಂಭಿಸಲು ಬರುವವರಿಗೆ ಸರ್ಕಾರ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಿದೆ. ಅವರಿಗೆ ಪವನ ಮತ್ತು ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವವರಿಂದ ರಿಯಾಯ್ತಿ ದರದಲ್ಲಿ ವಿದ್ಯುತ್ ನೀಡುವುದು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದಲೇ ತರಬೇತಿ […]