ಈದ್ಗಾ ಮೈದಾನದಲ್ಲಿ ಕಾಮಣ್ಣ-ರತಿ ಪ್ರತಿಷ್ಠಾಪನೆಗೆ ಪಟ್ಟು : ಹುಬ್ಬಳ್ಳಿ ಉದ್ವಿಗ್ನ

ಹುಬ್ಬಳ್ಳಿ, ಮಾ.9- ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಹೋಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾಮಣ್ಣ-ರತಿ ಮೂರ್ತಿ ಪ್ರತಿಷ್ಠಾಪಿಸಿ ಹೋಳಿ ಹಬ್ಬಕ್ಕೂ ಅವಕಾಶ ನೀಡಬೇಕು ಎಂದು ನಗರದ ವಿವಿಧ ಸಂಘ-ಸಂಸ್ಥೆಗಳು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ, ಮೇಯರ್‍ಗೆ ಮನವಿ ಸಲ್ಲಿಸಿ ಪಟ್ಟು ಹಿಡಿದಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಮೇಯರ್ ಈರೇಶ ಅಂಚಟಗೇರಿ ಪಾಲಿಕೆ ಸಭಾ ನಾಯಕರು, ವಿರೋಧ ಪಕ್ಷದ […]