12 ಕೋಟಿ ರೂ. ವೆಚ್ಚದಲ್ಲಿ ಅಂಬಿ ಸ್ಮಾರಕ ನಿರ್ಮಿಸಲು ಸಂಪುಟ ನಿರ್ಧಾರ

ಬೆಂಗಳೂರು, ಜ.6- ನಗರದ ಕಂಠೀರವ ಸ್ಟುಡಿಯೋದಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ರೆಬಲ್‍ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಇಂದು ಅನುಮೋದನೆ ನೀಡಿದೆ. ಬೆಂಗಳೂರು ಅಭಿವೃದ್ಧಿ ಕುರಿತು ಸಂಪುಟದಲ್ಲಿ ಮಹತ್ವದ ವಿಚಾರಗಳನ್ನು ಚರ್ಚೆ […]