ನನಗೆ ಸಚಿವ ಸ್ಥಾನ ಬೇಕೇಬೇಕು : ಆನಂದ್ ಮಹಾಮನಿ

ಬೆಂಗಳೂರು, ಜ.27- ನನಗೆ ಸಚಿವ ಸ್ಥಾನ ಬೇಕೇಬೇಕು ಎಂದು ಉಪಸಭಾಧ್ಯಕ್ಷ ಆನಂದ್ ಮಹಾಮನಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಸಂದರ್ಭದಲ್ಲಿ ನನಗೆ ಸಚಿವ ಸ್ಥಾನ ನೀಡಲೇಬೇಕೆಂದು ಪಕ್ಷದ ನಾಯಕರನ್ನು ಒತ್ತಾಯಿಸಿದ್ದೇನೆ. ಈ ಬಗ್ಗೆ ಸಿಎಂ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಿಗೂ ಮನವಿ ಮಾಡಿದ್ದೇನೆ ಎಂದು ಹೇಳಿದರು. ನಾನು ಮೂರು ಬಾರಿ ಶಾಸಕನಾಗಿದ್ದೇನೆ. ಕ್ಷೇತ್ರ ಹಾಗೂ ರಾಜ್ಯದ ಜನರ ಕೆಲಸ ಮಾಡಲು ಅವಕಾಶ ಕೊಡಬೇಕು. ಸಂಪುಟ ವಿಸ್ತರಣೆಯನ್ನಾದರೂ ಮಾಡಲಿ, ಪುನಾರಚನೆಯನ್ನಾದರೂ ಮಾಡಲಿ. ನನಗೆ ಸಚಿವ […]