ಕೇವಲ ಅಂಕಿ ಅಂಶಗಳ ಚಮತ್ಕಾರ ಮಾಡುವ ಬಜೆಟ್ : ಟಿ.ಎ ಶರವಣ

ಬೆಂಗಳೂರು,ಮಾ.4- ರಾಜ್ಯ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್ ಇಲಾಖಾ ವಾರು ವಿವರ ನೀಡದೇ ಕೇವಲ ಅಂಕಿ ಅಂಶಗಳ ಚಮತ್ಕಾರ ಮಾಡುವ ಬಜೆಟ್ ಎಂದು ವಿಧಾನ ಪರಿಷತ್ ನ ಮಾಜಿ ಸದಸ್ಯ, ಜೆಡಿಎಸ್ ಹಿರಿಯ ನಾಯಕ ಟಿ.ಎ ಶರವಣ ಟೀಕಿಸಿದ್ದಾರೆ. ರಾಜ್ಯದ ಸಮಗ್ರ ಮೂಲಭೂತ ಅಭಿವೃದ್ಧಿಗೆ ಒತ್ತು ನೀಡದೇ, ರೈತರ ಸಾಲಾ ಯೋಜನೆಯನ್ನು ಹೆಚ್ಚಿನ ಸಂಖ್ಯೆಯ ರೈತರಿಗೆ ವಿಸ್ತರಿಸದೇ, ಯಥಾಸ್ಥಿತಿ ವಾದವನ್ನು ಪ್ರತಿಪಾದಿಸುವ ಬರೀ ಪುಸ್ತಕದ ಲೆಕ್ಕಾಚಾರದ ಜೊಳ್ಳು ಬಜೆಟ್ ಎಂದು ಶರವಣ ಗೇಲಿ ಮಾಡಿದ್ದಾರೆ. ಕೃಷಿ, ಕೈಗಾರಿಕೆ, ಸಮಾಜಕಲ್ಯಾಣ, […]