ಸಿಎಂ ಬೊಮ್ಮಾಯಿ ಮತ್ತು ಸಚಿವ ಗೋವಿಂದ ಕಾರಜೋಳ ದೆಹಲಿಗೆ

ಬೆಂಗಳೂರು, ಫೆ.6- ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು ನಾಳೆ ದೆಹಲಿಗೆ ತೆರಳುತ್ತಿದ್ದು, ಎಲ್ಲರ ದೃಷ್ಟಿ ಈಗ ಬಿಜೆಪಿ ಕೇಂದ್ರ ನಾಯಕತ್ವದತ್ತ ನೆಟ್ಟಿದೆ. ಸಿಎಂ ದೆಹಲಿ ಪ್ರವಾಸಕ್ಕೂ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೆಹಲಿ ಮಟ್ಟದಲ್ಲೂ ಪ್ರಯತ್ನ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಸಂಪುಟ ವಿಸ್ತರಣೆಯೋ ಅಥವಾ ಸಂಪುಟ ಪುನಾರಚನೆಯೋ ಎಂಬ […]