ಕೋವಿಡ್ ನಿಯಂತ್ರಣಕ್ಕೆ ತರಲು ಕಠಿಣ ನಿಯಮ ಅನಿವಾರ್ಯ: ಜನರ ಸಹಕಾರಕ್ಕೆ ಸಿಎಂ ಮನವಿ

ಬೆಂಗಳೂರು,ಜ.3- ರಾಜ್ಯದಲ್ಲಿ ಕೋವಿಡ್ 3ನೇ ಅಲೆ ಬರುವ ಸಾಧ್ಯತೆ ಇರುವುದರಿಂದ ಕಠಿಣ ನಿಯಮಗಳನ್ನು ಜಾರಿ ಮಾಡಿದರೆ ಸಾರ್ವಜನಿಕರು ಸಹಕರಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಹುತೇಕ ಕಠಿಣ ನಿಯಮಗಳು ಇಲ್ಲವೇ ಲಾಕ್‍ಡೌನ್ ಜಾರಿಯಾಗುವ ಸುಳಿವನ್ನು ಪರೋಕ್ಷವಾಗಿ ಅವರು ನೀಡಿದ್ದಾರೆ. ಇಂದಿನಿಂದ ರಾಜ್ಯಾದ್ಯಂತ 15ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮೂಡಲಪಾಳ್ಯದ ಬಿಬಿಎಂಪಿ ಶಾಲೆಯಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ […]