AICC ಅಧ್ಯಕ್ಷ ಸ್ಥಾನದ ಚುನಾವಣೆ : ಖರ್ಗೆ ಬೆಂಬಲಿಸಲು ರಾಜ್ಯ ಕಾಂಗ್ರೆಸ್ ಮುಖಂಡರ ಕರೆ

ಬೆಂಗಳೂರು, ಅ.14- ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಚುನಾವಣೆ ಇದೇ ಅಕ್ಟೋಬರ್ನಲ್ಲಿ ನಡೆಯುತ್ತಿದ್ದು, ಕರ್ನಾಟಕದ ಪ್ರತಿನಿಗಳಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಮತಗಟ್ಟೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಛೇರಿ, ಕ್ವಿನ್ಸ್ ರಸ್ತೆ, ಬೆಂಗಳೂರು ಇಲ್ಲಿ ತೆರೆಯಲಾಗಿದೆ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಕಾಂಗ್ರೆಸ್ ಮುಖಂಡ ವಿ.ಆರ್.ಸುದರ್ಶನ್ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು, ಅ.17 ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಚುನಾವಣೆ ನಡೆಯುತ್ತಿದ್ದು ಇದರಲ್ಲಿ ನಮ್ಮ ರಾಜ್ಯದವರೆ ಆದ […]