ಕರ್ನಾಟಕದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಶೇ.241ಪಟ್ಟು ಏರಿಕೆ: ಐದು ರಾಜ್ಯಗಳಲ್ಲಿ ಆತಂಕ

ನವದೆಹಲಿ, ಜ.3- ಕೋವಿಡ್ ಮೂರನೆ ಅಲೆಯ ಊಹಾಪೋಹಗಳ ನಡುವೆ ಕರ್ನಾಟಕದಲ್ಲಿ ಸೋಂಕಿನ ಪ್ರಮಾಣ ಶೇ.241ಪಟ್ಟು ಏರಿಕೆಯಾಗಿದ್ದು, ಮಹಾರಾಷ್ಟ್ರ, ನವದೆಹಲಿ, ಗುಜರಾತ್ ಸೇರಿ ಐದು ರಾಜ್ಯಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಕೇಂದ್ರ ಸರ್ಕಾರ ಮೇಲಿಂದ ಮೇಲೆ ರಾಜ್ಯ ಸರ್ಕಾರಗಳಿಗೆ ಪತ್ರಗಳನ್ನು ಬರೆದು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಲೇ ಇದೆ. ಅದರ ನಡುವೆಯೂ ಸೋಂಕು ಅಂಕೆ ಮೀರಿ ಏರಿಕೆಯಾಗುತ್ತಿದೆ. ಆತಂಕಕಾರಿ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ದಲ್ಲಿ ಕೋವಿಡ್ ಸೋಂಕಿತರಿಗೆ ಆಮ್ಲಜನಕ ಪೂರೈಕೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದ ಎಲ್ಲಾ ರಾಜ್ಯಗಳಿಗಿಂತಲೂ ಕರ್ನಾಟಕದಲ್ಲಿ […]