ಕೋವಿಡ್ ಲಸಿಕೆ ವಿಚಾರದಕ್ಕೆ ವಿಧಾನಸಭೆಯಲ್ಲಿ ಮಾತಿನ ಚಕಮಕಿ

ಬೆಂಗಳೂರು,ಫೆ.15- ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ನೀಡುವಾಗ ವ್ಯಕ್ತವಾದ ಅನು ಮಾನಗಳ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಿಧಾನಸಭೆಯಲ್ಲಿಂದು ಆರೋಪ- ಪ್ರತ್ಯಾರೋಪ ಹಾಗೂ ಮಾತಿನ ಚಕಮಕಿ ನಡೆಯಿತು. ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಪ್ರಸ್ತಾಪ ಸಲ್ಲಿಸುವ ವೇಳೆ ಕುಡಕಿ ಶಾಸಕ ರಾಜೀವ್ ಅವರು ವಿಷಯ ಪ್ರಸ್ತಾಪಿಸಿ, ಕೋವಿಡ್ ಸಂದರ್ಭದಲ್ಲಿ ಪ್ರಧಾನಿಯವರು ದೇಶದ ಜನತೆಗೆ ಕೋವಿಡ್ ಲಸಿಕೆಯನ್ನು ನೀಡಲು ಮುಂದದಾಗ ಕೆಲವರು ಇದಕ್ಕೆ ಅನುಮಾನ ವ್ಯಕ್ತಪಡಿಸಿದರು. ಇದಕ್ಕೆ ಬಿಜೆಪಿ ಲಸಿಕೆ, ಮೋದಿ ಲಸಿಕೆ ಎಂದೆಲ್ಲ ಕುಹಕವಾಡಿದರು […]

“ನಿವೃತ್ತ ಶಿಕ್ಷಕರು, ಉಪನ್ಯಾಸಕರಿಗೆ ಪಿಂಚಣಿ ಕೊಡಿ”

xಬೆಂಗಳೂರು, ಫೆ.15- ಸುದೀರ್ಘ ಅವ ಸೇವೆ ಸಲ್ಲಿಸಿದ ಬಳಿಕ ನಿವೃತ್ತರಾಗುವ ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಪಿಂಚಣಿ ನೀಡುವ ನಿರ್ಧಾರ ಕೈಗೊಳ್ಳಿ ಎಂದು ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಒತ್ತಾಯಿಸಿದರು. ಪ್ರಶ್ನೋತ್ತರದ ಬಳಿಕ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, 2006ರ ಬಳಿಕ ನೇಮಕವಾದ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಹೊಸ ಪದ್ಧತಿಯ ಪ್ರಕಾರ ಪಿಂಚಣಿ ನೀಡಲು ಅವಕಾಶ ಇಲ್ಲ. ದಶಕಗಳ ಕಾಲ ಸೇವೆ ಸಲ್ಲಿಸಿದವರು ಬರಿ ಕೈನಲ್ಲಿ ಹೋಗುತ್ತಿರುವುದು ನೋಡಿದರೆ ಬೇಸರವಾಗುತ್ತಿದೆ. ಬಹಳಷ್ಟು […]