ಕಾಶ್ಮೀರದಲ್ಲಿ ಕಳೆದ ಸೆಪ್ಟೆಂಬರ್‍ನಲ್ಲಿ ರ‍್ಯಾಲಿಯೊಂದರಲ್ಲಿ ಶಸ್ತ್ರಾಸ್ತ್ರ ಹಿಡಿದು ರಾಜಾರೋಷವಾಗಿ ಓಡಾಡಿದ್ದ ಉಗ್ರರು..!

ಶ್ರೀನಗರ, ಜ.13-ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಪಾಕ್ ಮೂಲದ ಉಗ್ರಗಾಮಿಗಳು ಸೆಪ್ಟೆಂಬರ್‍ನಲ್ಲಿ ಬೃಹತ್ ರ‍್ಯಾಲಿ  ನಡೆಸಿದ್ದು, ರ‍್ಯಾಲಿ ಯಲ್ಲಿ ಉಗ್ರರು ರಾಜಾರೋಷವಾಗಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುತ್ತಿರುವ ಘಟನೆ ತಡವಾಗಿ ಬೆಳಕಿಗೆ

Read more