ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಕೋವಿಡ್ ಮೊಬೈಲ್ ಟೆಸ್ಟ್ ಲ್ಯಾಬ್
ಬೆಂಗಳೂರು,ಜು.3- ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ರೂಪಾಂತರವಾಗಿರುವ ಡೆಲ್ಟಾ ಪ್ಲಸ್ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿರುವುದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಮೊಬೈಲ್ ಟೆಸ್ಟ್ ಲ್ಯಾಬ್ ತೆರೆಯಲಾಗಿದೆ. ಮಹಾರಾಷ್ಟ್ರದಲ್ಲಿ
Read more