ಮತಗಟ್ಟೆ ಎದುರೇ ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ
ಹಾವೇರಿ,ಮೇ12-ಆಸ್ತಿ ಕಲಹದಿಂದ ಬೇಸತ್ತಿದ್ದ ವೃದ್ಧೆಯೊಬ್ಬರ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮತಗಟ್ಟೆ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ದೇವಗಿರಿ ಮತಗಟ್ಟೆಯಲ್ಲಿ ನಡೆದಿದೆ.ಪಾರ್ವತಮ್ಮ(60) ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ.
Read more