ಗಡಿ ರಕ್ಷಣೆಗೆ ಅನುಕೂಲವಾಗುವ ವಿವಿಧ ಯೋಜನೆಗಳ ಲೋಕಾರ್ಪಣೆ

ನವದೆಹಲಿ,ಜ.3- ಸೂಕ್ಷ್ಮ ಗಡಿ ಪ್ರದೇಶಗಳಲ್ಲಿ ಭಾರತೀಯ ಸೇನಾ ಯೋಧರ ತ್ವರಿತ ಸಂಚಾರಕ್ಕೆ ಅನುಕೂಲವಾಗುವಂತೆ 724 ಕೋಟಿ ರೂ. ವೆಚ್ಚದಲ್ಲಿ ವಿವಿಧ 28 ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ.ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲಾಯ ಸಿಯೋಮ್ ಸೇತುವೆ ಹಾಗೂ 27 ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ಸಯೋಮ್ ನದಿಯ ಮೇಲೆ ನಿರ್ಮಿಸಿರುವ 100 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆ ನಿರ್ಮಾಣದಿಂದ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ ಪ್ರದೇಶಗಳಿಗೆ ಸೈನ್ಯವನ್ನು ನಿಯೋಜಿಸಲು ಇದು ಸಹಕಾರಿಯಾಗಲಿದೆ. ಶತಮಾನದ […]