ಕೆಜಿಹಳ್ಳಿ ಗಲಭೆ : PFI ಕಾರ್ಯಕರ್ತರ ವಿರುದ್ಧ 10,196 ಪುಟಗಳ ಚಾರ್ಜ್‍ಶೀಟ್

ಬೆಂಗಳೂರು,ಮಾ.19- ರಾಜಧಾನಿ ಬೆಂಗಳೂರಿನ ಕೆ.ಜಿಹಳ್ಳಿಯಲ್ಲಿ ನಡೆದ ಗಲಭೆ ಸಂಬಂಧ ಪಿಎಫ್‍ಐ ಕಾರ್ಯಕರ್ತರ ವಿರುದ್ಧ ಕೆ.ಜಿ.ಹಳ್ಳಿ ಪೊಲೀಸರು, ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ದ ವಿಶೇಷ ನ್ಯಾಯಾಲಯಕ್ಕೆ 10,196 ಪುಟಗಳ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. ಪಿಎಫ್‍ಐ ಅಧ್ಯಕ್ಷ ನಾಸೀರ್ ಪಾಷಾ ಸೇರಿದಂತೆ 15 ಜನರ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ. 9 ಕಾರ್ಯಕರ್ತರ ಮೇಲೆ ಯುಎಪಿಎ ಅಡಿ ಕೇಸ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಉಳಿದ ಐವರ ಮೇಲೆ ಐಪಿಸಿ 153ಎ ಅಡಿ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ. ಪೊಲೀಸರು ಪಿಎಫ್‍ಐ ಕಾರ್ಯಕರ್ತರ ತರಬೇತಿ, ಸಭೆ, ಹಣ ಸಂಗ್ರಹದ […]