ಕೆಜಿಎಫ್ ಬಾಬು ಮನೆಗೆ ಪೆಟ್ರೋಲ್ ಸುರಿದು ಬೆಂಕಿ

ಬೆಂಗಳೂರು, ಫೆ.4 – ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಕಾಂಗ್ರೆಸ್‍ನ ಉಚ್ಚಾಟಿತ ನಾಯಕ ಮತ್ತು ಉದ್ಯಮಿ ಕೆಜಿಎಫ್ ಬಾಬು ಅವರ ಮನೆಗೆ ನಿನ್ನೆ ರಾತ್ರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ವಿದ್ವಂಸಕ ಕೃತ್ಯವೆಸಗುವ ಪ್ರಯತ್ನ ನಡೆದಿದೆ. ಮನೆಗೆ ಬೆಂಕಿ ಹಚ್ಚಲು ಮಾಜಿ ಶಾಸಕ ಆರ್.ವಿ.ದೇವರಾಜ್ ಅವರ ಪುತ್ರನೇ ನೇರ ಕಾರಣ ಎಂದು ಕೆ.ಜಿ.ಎಫ್ ಬಾಬು ಆರೋಪಿಸಿದ್ದಾರೆ. ಈ ಮೂಲಕ ಚುನಾವಣೆ ಕಾವು ಪಡೆಯುವ ಮುನ್ನವೇ ನಗರದ ಹೃದಯ ಭಾಗವಾದ ಚಿಕ್ಕಪೇಟೆ ಕ್ಷೇತ್ರದಲ್ಲಿ ರಣಾಂಗಣದ ಚಿತ್ರಣ […]