ಲಾಲೂಗೆ ಪುತ್ರಿಗೆ ಆದರ್ಶ ಪುತ್ರಿ ಎಂದು ಕೊಂಡಾಡಿದ ರಾಜಕೀಯ ವಿರೋಧಿಗಳು

ನವದೆಹಲಿ,ಡಿ.6- ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಕಿಡ್ಡಿ ದಾನ ಮಾಡಿರುವುದು ರಾಜಕೀಯ ವಿರೋಧಿಗಳ ಪ್ರಶಂಸೆಗೂ ಪಾತ್ರವಾಗಿದೆ. ಕಿಡ್ನಿ ವೈಫಲ್ಯದಿಂದ ಸಿಂಗಾಪುರದ ಆಸ್ಪತ್ರೆಯಲ್ಲಿ ದಾಖಲಾಗಿರುವ 74 ವರ್ಷದ ಲಾಲೂ ಅವರಿಗೆ ಅವರ ಪುತ್ರಿ ರೋಹಿಣಿ ಕಿಡ್ನಿ ದಾನ ಮಾಡಿದ್ದು, ಇಬ್ಬರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದಂತೆ ತಂದೆಗಾಗಿ ಮಗಳು ಮಾಡಿದ ಕಿಡ್ನಿ ದಾನವನ್ನು ಹಲವರು ಪ್ರಶಂಸಿದ್ದಾರೆ. ಅದರಲ್ಲೂ ಲಾಲು ಅವರ ತೀವ್ರ ಟೀಕಾಕಾರರಲ್ಲಿ ಒಬ್ಬರಾಗಿರುವ ಬಿಜೆಪಿ […]