ಮಗಳನ್ನು ಬರ್ಬರ ಹತ್ಯೆ ಮಾಡಿದ ತಂದೆ ಮತ್ತು ಮಲತಾಯಿ

ಪುರಿ,(ಒಡಿಶಾ).ಜ.11-ತಂದೆ ಮತ್ತು ಮಲತಾಯಿ ಸೇರಿಕೊಂಡು 17 ವರ್ಷದ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿ ರಾತ್ರೋರಾತ್ರಿ ಮೃತದೇಹವನ್ನು ಸುಟ್ಟುಹಾಕಿರುವ ಘಟನೆ ಪುರಿ ಜಿಲ್ಲೆಯ ಗೋಪ್ ಪ್ರದೇಶದಲ್ಲಿ ಬಳಕಿಗೆ ಬಂದಿದೆ. ಮೃತಳನ್ನು ಸೊನಾಲಿ ಮೊಹರಾಣ ಎಂದು ಗುರುತಿಸಲಾಗಿದೆ. ಆಕೆಯ ಹಿರಿಯ ಸಹೋದರಿ ರಂಜಿತಾ ಮೊಹರಾಣ ನೀಡಿದ ದೂರಿನ ಆಧಾರದ ಮೇಲೆ ಗೋಪ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ತಂದೆ ದುರ್ಗಾಚರಣ ಮೊಹರಾಣನನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ 2018ರಲ್ಲಿ ದುರ್ಗಾಚರಣ್‍ನ ಮೊದಲ ಹೆಂಡತಿ ಮೃತಪಟ್ಟಿದ್ದರು ನಂತರ 2020ರಲ್ಲಿ ಮಮತಾ ಓಜಾ […]

ಮೊದಲ ಪತ್ನಿ ಕೊಂದು ನಾಟಕವಾಡಿದ್ದನಾ ಸ್ಯಾಂಟ್ರೋ ರವಿ..?

ಮೈಸೂರು, ಜ. 10- ತಾಳಿ ಕಟ್ಟಿದ ಪತ್ನಿಯನ್ನೇ ಕಾಮಾಂಧ ಸ್ಯಾಂಟ್ರೊ ರವಿ ಕೊಲೆ ಮಾಡಿರುವ ಘಟನೆ ಈಗ ಬಯಲಾಗಿದೆ. ಹಣಕ್ಕಾಗಿ ಸ್ಯಾಂಟ್ರೊ ರವಿ ತನ್ನ ಪತ್ನಿ ಚಂದ್ರಿಕಾ ಎಂಬಾಕೆಯನ್ನು ಕೊಲೆ ಮಾಡಿದ್ದನು ಎಂದು ಹೇಳಲಾಗಿದೆ. ಚಂದ್ರಿಕಾ ಎಂಬಾಕೆ ಸ್ಯಾಂಟ್ರೊ ರವಿಯ ಮೊದಲ ಪತ್ನಿ. ರವಿ ತಾನು ಸಂಪಾದಿಸಿದ 22 ಲಕ್ಷ ಹಣವನ್ನು ಹೆಂಡತಿ ಖಾತೆಗೆ ಹಾಕಿದ್ದನು. ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ರವಿ, ಜೈಲಿನಿಂದ ಹೊರ ಬಂದ ನಂತರ ಪತ್ನಿ ಖಾತೆಯಲ್ಲಿದ್ದ ಹಣದ ಲೆಕ್ಕ ಕೊಡುವಂತೆ ಒತ್ತಡ ಹಾಕಿದ್ದನು. […]

3 ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ : ಮದ್ದೂರಿನಲ್ಲಿ ಹೃದಯ ವಿದ್ರಾವಕ ಘಟನೆ

ಬೆಂಗಳೂರು,ಡಿ.2- ತನ್ನ ಮೂವರು ಪುಟ್ಟ ಪುಟ್ಟ ಮಕ್ಕಳನ್ನು ಕೊಂದು ನಂತರ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ಮದ್ದೂರಿನ ಹೊಳೆಬೀದಿ ನಿವಾಸಿ ಊಸನಾಕೌಸರ್(30), ಮಕ್ಕಳಾದ ಹ್ಯಾರೀಶ್ (7), ಆಲಿಸಾ (4) ಮತ್ತು ಫಾತಿಮಾ (2) ಮೃತಪಟ್ಟವರು. ಮೂಲತಃ ತುಮಕೂರಿನ ಊಸನಾ ಅವರು ಹತ್ತು ವರ್ಷದ ಹಿಂದೆ ಮದ್ದೂರಿನ ಹೊಳೆಬೀದಿ ನಿವಾಸಿ, ಕಾರು ಮೆಕ್ಯಾನಿಕ್ ಆಖಿಲ್ ಎಂಬಾತನನ್ನು ಮದುವೆಯಾಗಿದ್ದು, ನರ್ಸಿಂಗ್‍ಹೋಮ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದರು.ದಂಪತಿ ತನ್ನ ಮೂವರು ಮಕ್ಕಳೊಂದಿಗೆ ಹೊಳೆ […]

ಕೇಜ್ರಿವಾಲ್ ಹತ್ಯೆಗೆ ಸಂಚು ಆರೋಪ, ತನಿಖೆಗೆ ಬಿಜೆಪಿ ಆಗ್ರಹ

ನವದೆಹಲಿ,ನ.25- ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಹತ್ಯೆಗೆ ಸಂಚು ನಡೆದಿದೆ ಎಂಬ ಆರೋಪ ಕುರಿತು ತನಿಖೆ ನಡೆಯಬೇಕಿದೆ ಎಂದು ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಬಿಜೆಪಿಯ ಸಂಸದ ಮನೋಜ್ ತಿವಾರಿ ತಿರುಗೇಟು ನೀಡಿದ್ದು, ಮುಖ್ಯಮಂತ್ರಿಯವರ ಭದ್ರತೆ ಕುರಿತಂತೆ ತಾವು ಆತಂಕಕ್ಕೆ ಒಳಗಾಗಿರುವುದಾಗಿ ವ್ಯಂಗ್ಯವಾಡಿದ್ದಾರೆ. ಇತ್ತೀಚಿನ ಭ್ರಷ್ಟಾಚಾರ ಪ್ರಕರಣಗಳು ಮತ್ತು ಪಾಲಿಕೆ ಚುನಾವಣೆ ಟಿಕೆಟ್ ಮಾರಾಟದಿಂದ ಆಮ್‍ಆದ್ಮಿ ಪಕ್ಷದ ಕಾರ್ಯಕರ್ತರು ಸಿಟ್ಟಾಗಿದ್ದಾರೆ. ಕೆಲವು ಹತ್ಯಾಚಾರ ಪ್ರಕರಣ, ಜೈಲಿನಲ್ಲಿ ಮಸಾಜ್ ಪ್ರಕರಣ ಸೇರಿದಂತೆ ಹಲವು ಸಮಸ್ಯೆಗಳನ್ನು ಪತ್ತೆಹಚ್ಚುತ್ತಿದೆ. ಕಾರ್ಯಕರ್ತರೇ ಪಕ್ಷದ […]

ತುಂಡು ತುಂಡಾಗಿ ಕತ್ತರಿಸುವುದಾಗಿ 2020ರಲ್ಲೇ ಬೆದರಿಕೆ ಹಾಕಿದ್ದ ಅಫ್ತಾಬ್‍

ನವದೆಹಲಿ,ನ.23- ದೇಶವೇ ಬೆಚ್ಚಿ ಬೀಳುವಂತೆ ಮಾಡಿದ ಶ್ರದ್ಧಾ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಾಹಿತಿ ಹೊರ ಬಂದಿದ್ದು, 2020ರಲ್ಲೇ ಅಫ್ತಾಬ್‍ನನ್ನು ಕೊಂದು ತುಂಡು ತುಂಡಾಗಿ ಕತ್ತರಿಸುವ ಬೆದರಿಕೆ ಹಾಕಿದ್ದಾನೆ ಎಂದು ಆಕೆ ದೂರು ನೀಡಿರುವುದು ಬೆಳಕಿಗೆ ಬಂದಿದೆ. ಶ್ರದ್ಧಾಳೊಂದಿಗೆ ಸಹ ಜೀವನ ನಡೆಸುತ್ತಿದ್ದ ಅಫ್ತಾಬ್ ಅಮೀನ್ ಪೂನಾವಾಲ ಕಳೆದ ಮೇ ತಿಂಗಳಿನಲ್ಲಿ ಕೊಲೆ ಮಾಡಿ ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎಸೆದು ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದ. ಸ್ನೇಹಿತರ ಸುಳಿವಿನ ಮೇರೆಗೆ ಪ್ರಕರಣ ಬಯಲಿಗೆ […]

ಸಂಚಾರಿ ನಿಯಮ ಉಲ್ಲಂಘನೆ, ದಂಪತಿ ಬಂಧನ

ಪಾಲ್ಘರ್,ಸೆ.27- ಸಂಚಾರಿ ನಿಯಮ ಉಲ್ಲಂಘಿಸಿದ ಬೈಕ್ ಸವಾರರನ್ನು ತಡೆಯಲು ಮುಂದಾದ ಮಹಿಳಾ ಪೊಲೀಸ್ ಕಾನ್ಸ್‍ಟೆಬಲ್‍ರನ್ನು ತಳ್ಳಿ ಪರಾರಿಯಾಗಿದ್ದ ದಂಪತಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಕಾನ್ಸ್‍ಟೆಬಲ್ ಪ್ರಜ್ಞೆ ಶಿರಾಮ್ ದಲ್ವಿ (36) ಅವರ ಕಾಲು ಮತ್ತು ಕೈಗಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಕೊಲೆ ಯತ್ನ ಪ್ರಕರಣ ಕೂಡ ದಾಖಲಾಗಿ ವಕೀಲ ಬ್ರಿಜೇಶ್ ಕುಮಾರ್ ಬೊಲೊರಿಯಾ ಮತ್ತು ಅವರ ಪತ್ನಿ ಡಾಲಿ ಕುಮಾರಿ ಸಿಂಗ್ ಅವರನ್ನು ಬಂಧಿಸಲಾಗಿದೆ. ಬೈಕ್ ಅನ್ನು ಜಪ್ತಿ ಮಾಡಲಾಗಿತ್ತು. […]

ಹೆತ್ತ ಮಗುವನ್ನೇ ಮಹಡಿಯಿಂದ ಎಸೆದು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ..!

ಬೆಂಗಳೂರು,ಆ.5- ದಂತ ವೈದ್ಯೆಯೊಬ್ಬರು ತನ್ನ ಐದು ವರ್ಷದ ಕರುಳ ಕುಡಿಯನ್ನು ನಾಲ್ಕನೇ ಮಹಡಿ ಯಿಂದ ಎಸೆದು ಸಾಯಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸಂಪಂಗಿ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಿಕೆಎಸ್ ಗಾರ್ಡನ್, ಚೆನ್ನಮ್ಮ ಶಾಲೆ ಹಿಂಭಾಗದ ಅದ್ವಿತ್ ಅಪಾರ್ಟ್‍ಮೆಂಟ್‍ನ 4ನೇ ಮಹಡಿಯಲ್ಲಿ ದಂತ ವೈದ್ಯೆ ಡಾ.ಸುಷ್ಮಾ ಹಾಗೂ ಸಾಫ್ಟ್‍ವೇರ್ ಎಂಜಿನಿಯರ್ ಕಿರಣ್ ದಂಪತಿ 5 ವರ್ಷದ ಧೃತಿ ಎಂಬ ಮಗಳೊಂದಿಗೆ ವಾಸವಾಗಿದ್ದಾರೆ. ಮಗು ಧೃತಿ ಬುದ್ದಿ ಮಾಂದ್ಯವಾಗಿದ್ದರಿಂದ ತಮ್ಮ ವೃತ್ತಿ […]