ಜಗತ್ತಿನ ಸೂಪರ್ ಪವರ್ ಪರಮಾಣು ರಾಷ್ಟ್ರವಾಗುತ್ತಾ ಉತ್ತರ ಕೊರಿಯಾ..?

ಲಂಡನ್,ಡಿ.2- ಜಾಗತಿಕ ರಾಷ್ಟ್ರಗಳ ಒತ್ತಡವನ್ನು ಮೀರಿ ಉತ್ತರ ಕೊರಿಯಾ ಜಗತ್ತಿನ ಪರಮಾಣು ಶಕ್ತಿಯ ಸೂಪರ್ ಪವರ್ ರಾಷ್ಟ್ರವಾಗುತ್ತ ಹೆಜ್ಜೆ ಹಾಕಿದೆ. ಇದು ವಿಶ್ವದ ಹಲವು ರಾಷ್ಟ್ರಗಳನ್ನು ನಿದ್ದೆಗೆಡುವಂತೆ ಮಾಡಿದ್ದು, ಭವಿಷ್ಯದ ಆತಂಕಗಳ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದೆ. ಪ್ರಸ್ತುತ ಅಂದಾಜಿನ ಪ್ರಕಾರ ಉತ್ತರ ಕೊರಿಯಾದ ಬಳಿ 45ರಿಂದ 55 ನ್ಯೂಕ್ಲಿಯರ್ ಶಸ್ತ್ರಾಸ್ತ್ರಗಳನ್ನು ತಯಾರಿಸಲು ಬೇಕಾದಷ್ಟು ಸಲಕರಣೆಗಳಿವೆ. ಉತ್ತರ ಕೊರಿಯ ಮೂರು ದಶಕಗಳಿಂದ ಆರಂಭಿಸಿರುವ ಪರಮಾಣು ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಸೂಪರ್ ಪವರ್ ರಾಷ್ಟ್ರವಾಗುತ್ತಿದೆ. 1945ರಲ್ಲಿ ಜಪಾನ್‍ನ ಹಿರೋಶಿಮ ನಗರವನ್ನು […]
ಇದೇ ಮೊದಲ ಬಾರಿಗೆ ಹೊರಜಗತ್ತಿಗೆ ಕಾಣಿಸಿಕೊಂಡ ಕಿಮ್ ಪುತ್ರಿ

ಸಿಯೋಲï,ನ.19- ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜೊಂಗ್ ಉನ್ ಅವರು ಜಗತ್ತಿಗೆ ಇದೆ ಮೊದಲ ಬಾರಿಗೆ ತನ್ನ ಪುತ್ರಿಯ ದರ್ಶನ ಮಾಡಿಸಿದ್ದಾರೆ. ಖಂಡಾಂತರ ಕ್ಷಿಪಣಿ ಉಡಾವಣಾ ಸ್ಥಳಕ್ಕೆ ಕಿಮ್ ಅವರು ತನ್ನ ಪುತ್ರಿಯೊಂದಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿರುವ ದೃಶ್ಯಾವಳಿಗಳು ಇದೀಗ ಎಲ್ಲೆಡೆ ವೈರಲ್ ಆಗಿದೆ. ತನ್ನ ಪುತ್ರಿಯನ್ನು ಇದುವರೆಗೂ ಜಗತ್ತಿಗೆ ಪರಿಚಯಿಸದ ಕಿಮ್ ಅವರು ಈಗ ತಮ್ಮ ಮಗಳ ಜೊತೆ ಕಾಣಿಸಿಕೊಂಡಿರುವುದು ಏಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ. ಕಿಮ್ ಪುತ್ರಿ ಬಿಳಿ ಪಫಿ ಕೋಟ್‍ನಲ್ಲಿ ತಮ್ಮ […]