ಕಾಂಗ್ರೆಸ್‍ನಿಂದ ಕಿಶೋರ್ ಉಪಾಧ್ಯಾಯ ಉಚ್ಚಾಟನೆ
ಉತ್ತರಾಖಂಡ.ಜ.27-ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್‍ನ ರಾಜ್ಯ ಘಟಕದ ಮಾಜಿ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ನಿಮ್ಮನ್ನು ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಉತ್ತರಾಖಂಡ ಪ್ರದೇಶ ಕಾಂಗ್ರೇಸ್ ತಿಳಿಸಿದೆ. ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಬುಧವಾರ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ಉಪಾಧ್ಯಾಯ ಹೆಸರು ಇರಲಿಲ್ಲ ನಂತರ ಕಾಂಗ್ರೆಸ್‍ನ ಲ್ಲಿ ಉಪಾಧ್ಯಾಯ ಅವರ ಭವಿಷ್ಯದ ಬಗ್ಗೆ ಊಹಾಪೋಹಗಳು ಹಬ್ಬಿದ್ದವು. ಏತನ್ಮಧ್ಯೆ ಮಾಜಿ […]