ಶಿವದೂತೆ ಗುಳಿಗೆ ನಾಟಕ ವೀಕ್ಷಿಸಿ ಮೆಚ್ಚುಗೆ

ಕೊಪ್ಪ,ಡಿ.5-ಮಲೆನಾಡಿಗರಿಗೆ ಬಿಡುವುದಿಲ್ಲದ ಕೆಲಸದ ಸಮಯ ಇದರ ನಡುವೆಯೂ ಕಲಾಭಿಮಾನಿಗಳ ಜನಸಾಗರವೇ ಹರಿದುಬಂದು ಶಿವದೂತೆ ಗುಳಿಗೆ ನಾಟಕ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಅವರು ತಿಳಿಸಿದ್ದಾರೆ. ಸಿದ್ರಾಮುಲ್ಲಾಖಾನ್ ಅಲ್ಲದೆ ಮತ್ತಿನ್ನೇನು : ಬಿಜೆಪಿ ರಂಗ ಸಿಂಗಾರದಿಂದ ಕೊಪ್ಪದ ಲಾಲ್‍ಬಹುದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ವಿಜಯ್‍ಕುಮಾರ್ ಕೊಡಿಯಲ್ ಬೈಲ್ ನಿರ್ದೇಶನದಲ್ಲಿ ಕಲಾ ಸಂಗಮ ಕಲಾವಿದರಿಂದ ಮೂಡಿಬಂದ ಶಿವದೂತೆ ಗುಳಿಗೆ ತುಳು ನಾಟಕ ಪ್ರದರ್ಶನದಲ್ಲಿ ಪಾಲ್ಗೊಂಡು ನೆರೆದಿದ್ದ ಜನಸ್ತೋಮ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ತಿ ಕಬಳಿಕೆಗೆ […]