ಸೈನಿಕರ ಸೌಲಭ್ಯ ಕಸಿಯುತ್ತಿದೆ ಮೋದಿ ಸರ್ಕಾರ : ಡಿ.ಕೆ.ಶಿವಕುಮಾರ್
ಪಣಜಿ, ಜ.28- ದೇಶ ರಕ್ಷಣೆಗಾಗಿ ತಮ್ಮನ್ನು ಅರ್ಪಣೆ ಮಾಡಿಕೊಂಡಿರುವ ಸೈನಿಕರಿಗೆ ಮತ್ತು ಸೇವೆ ಸಲ್ಲಿಸಿದ ಮಾಜಿ ಸೈನಿಕರಿಗೆ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಯಲ್ಲಿ ನೀಡಲಾಗಿದ್ದ ಸೌಲಭ್ಯ ಮತ್ತು ಸವಲತ್ತುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗೋವಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಸೇನೆಯಲ್ಲಿ 1.3 ಲಕ್ಷ ಹುದ್ದೆಗಳು ಖಾಲಿ ಇವೆ. ಅವುಗಳಿಗೆ ಭರ್ತಿ ಮಾಡದೆ […]