ಸಂಗೊಳ್ಳಿ ರಾಯಣ್ಣ ಸಮಾಧಿಗೆ ತರಳಬಾಳು ಶ್ರೀಗಳಿಂದ ಗೌರವ ಪ್ರಾರ್ಥನೆ

ಸಿರಿಗೆರೆ,ನ.13- ಕ್ರಾಂತಿವೀರ, ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ ಮತ್ತು ಸಮಾಧಿ ಸ್ಥಳವಾದ ಬೆಳಗಾವಿಯ ನಂದಗಡಕ್ಕೆ ತಳಬಾಳು ಶ್ರೀಗಳು ಭೇಟಿ ನೀಡಿ ರಾಯಣ್ಣ ಪುತ್ಥಳಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ತಮ್ಮ ಸಂದೇಶ ರವಾನಿಸಿರುವ ಶ್ರೀ ಜಗದ್ಗುರುಗಳವರು ರಾಯಣ್ಣ ತನ್ನ ಹೋರಾಟ ಮತ್ತು ತ್ಯಾಗದಿಂದ ಮುಂದಿನ ಪೀಳಿಗೆಗೆ ಸೂರ್ತಿಯಾದವರು. ಕಿತ್ತೂರು ಸಾಮ್ರಾಜ್ಯದ ಮೇಲಿನ ಅವನ ನಿರಂತರ ಪ್ರೀತಿ ಮತ್ತು ಚೆನ್ನಮ್ಮ ರಾಣಿಗೆ ನಿಷ್ಠೆಯ ಸೇವೆ, ಆದರ್ಶ, ಸ್ವಾತಂತ್ರ್ಯ ಹೋರಾಟ, ಸಾಹಸ ಹಾಗೂ ನಾಡ ಪ್ರೇಮದಿಂದ ಲೆಜೆಂಡರಿ […]