ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ 5 ಸಾವಿರ ಕೋಟಿ ರೂ.

ಬೆಂಗಳೂರು, ಮಾ.4- ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕಾಗಿ 5 ಸಾವಿರ ಕೋಟಿ ರೂ. ಅನುದಾನ ಒದಗಿಸಲಾಗಿದೆ. ಭೂಸ್ವಾೀನ, ಪುನರ್ ವಸತಿ ಮತ್ತು ಪುನರ್ ನಿರ್ಮಾಣದ ಕಾರ್ಯಗಳಿಗೆ ಆದ್ಯತೆ ನೀಡಿ ಯೋಜನಾ ಕಾಮಗಾರಿಗಳನ್ನು ಕೈಗೊಳ್ಳುವ ಪ್ರಸ್ತಾಪವನ್ನು ಇಂದು ಮುಖ್ಯಮಂತ್ರಿ ಮಂಡಿಸಿದ ಆಯವ್ಯಯದಲ್ಲಿ ಘೋಷಿಸಲಾಗಿದೆ. (KARNATAKA BUDGET 2022-ಕರ್ನಾಟಕ ಬಜೆಟ್ 2022 (Live Updates) ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗಳಿಗೆ 1 ಸಾವಿರ ಕೋಟಿ ರೂ. ಅನುದಾನ ಒದಗಿಸಲಾಗುವುದು.ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ […]