ಬೆಂಗಳೂರಿನ ಗಾಂಧಿನಗರದಿಂದ ಸ್ಪರ್ಧಿಸಲು ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಭರ್ಜರಿ ತಯಾರಿ
ಬೆಂಗಳೂರು,ಸೆ.17- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಪ್ರಮುಖ ನಾಯಕರು ಹೊಸ ಹೊಸ ಕ್ಷೇತ್ರಗಳತ್ತ ಕಣ್ಣಿಟ್ಟಿದ್ದು, ಸದ್ದಿಲ್ಲದೆ ಸಮಾಜಸೇವೆ ಮೂಲಕ ಮತದಾರರ ಓಲೈಕೆಗೆ ಮುಂದಾಗಿದ್ದಾರೆ. ಪಕ್ಷದಿಂದ ಸ್ಪಧಿಸುವುದಾದರೆ ಹೊಸ ಕ್ಷೇತ್ರಗಳಿಂದ ಕಣಕ್ಕಿಳಿಯಬೇಕೆಂದು ವರಿಷ್ಠರು ಸೂಚನೆ ಕೊಟ್ಟಿರುವ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಈಗಾಗಲೇ ಕ್ಷೇತ್ರಗಳಲ್ಲಿ ಕೆಲಸಗಳನ್ನು ಪ್ರಾರಂಭಿಸಿದ್ದಾರೆ. ಕೋಲಾರ ಜಿಲ್ಲೆ ಮಾಲೂರಿನಿಂದ ಸ್ರ್ಪಧಿಸಿ ಸಚಿವರೂ ಆಗಿದ್ದ ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರು ಈ ಬಾರಿ ಬೆಂಗಳೂರಿನಿಂದ ಸ್ರ್ಪಧಿಸಲು ಒಲವು ತೋರಿದ್ದಾರೆ. ರಾಜಧಾನಿ ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ […]