ಬಾಸ್ಕೆಟ್ ಬಾಲ್, ಫುಟ್ ಬಾಲ್‌ನಲ್ಲಿ ಕ್ರಿಸ್ತು ಜಯಂತಿ ಕಾಲೇಜು ಚಾಂಪಿಯನ್ ಶಿಪ್

ಬೆಂಗಳೂರು,ಆ.2- ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಆಯೋಜಿಸಿದ್ಧ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಪುರುಷರ ಬಾಸ್ಕೆಟ್ ಬಾಲ್ ಮತ್ತು ಫುಟ್ ಬಾಲ್ ಚಾಂಪಿಯನ್ ಶಿಪ್ -2022 ಕ್ರಿಸ್ತು ಜಯಂತಿ ಪಾಲಾಗಿದೆ. ನಗರದ ಸೆಂಟ್ ವಿನ್ಸೆಂಟ್ ಪಲ್ಲೋಟಿ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದ್ದ ಪುರುಷರ ಫುಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಎಚ್ ಬಿ ಕೆ ಪದವಿ ಕಾಲೇಜು ವಿರುದ್ದ 5-3 ಅಂತರದಲ್ಲಿ ಜಯ ಗಳಿಸುವ ಮೂಲಕ ಕ್ರಿಸ್ತು ಜಯಂತಿ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೋಲಾರದ ಎಸ್ ಡಿ ಸಿ ಕಾಲೇಜು ವಿರುದ್ದದ […]