ಈಶ್ವರಪ್ಪ ವಜಾಗೊಳಿಸಿದರೆ ಸಿಎಂಗೆ ಗೌರವ ಉಳಿಯುತ್ತದೆ : ಡಿಕೆಶಿ

ಬೆಂಗಳೂರು, ಫೆ.23- ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಚಿವ ಈಶ್ವರಪ್ಪ ಅವರನ್ನು ಈಗಲಾದರೂ ವಜಾಗೊಳಿಸಿದರೆ ಮುಖ್ಯಮಂತ್ರಿಗಳಿಗೆ ಗೌರವ ಉಳಿಯುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ತಮ್ಮ ನಿವಾಸದಲ್ಲಿಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮೊದಲಿನಿಂದಲೂ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಿ. ಅವರ ವಿರ್ದು ದೇಶದ್ರೋಹದಡಿ ಪ್ರಕರಣ ದಾಖಲಿಸಿ ಎಂದು ಒತ್ತಾಯಿಸುತ್ತಲೇ ಬಂದಿದೆ. ನಮ್ಮ ಬೇಡಿಕೆಗೆ ಅನುಗುಣವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಕೂಡ ಮಾತನಾಡಿ ದ್ದಾರೆ. ಸಚಿವರ ಈಶ್ವರಪ್ಪ ಅವರ ಹೇಳಿಕೆ ತಪ್ಪು […]