ಪ್ರಯಾಣಿಕರಿಗೆ ಅನುಗುಣವಾಗಿ ಕೆಎಸ್ಆರ್‌ಟಿಸಿ ಸೇವೆ

ಬೆಂಗಳೂರು : ವೀಕೆಂಡ್ ಕಫ್ರ್ಯೂ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಅನುಗುಣವಾಗಿ ಕೆಎಸ್ಆರ್‌ಟಿಸಿ ಬಸ್ ಸಂಚಾರ ಇರಲಿದೆ.  ರಾಜ್ಯ ಸರ್ಕಾರ ಈಗಾಗಲೇ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿರುವ ನಡುವೆ ಸಾರಿಗೆ ನಿಗಮಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಂಜೆಯೊಂದಿಗೆ ಮಾತನಾಡಿದ ಕೆಎಸ್‍ಆರ್‍ಟಿಸಿಯ ಅಕಾರಿಗಳು, ಈಗಾಗಲೇ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದೆ ಪ್ರಯಾಣಿಕರ ಅನುಕೂಲ ಮತ್ತು ತುರ್ತು ಸೇವೆಗಳಿಗೆ ಎಂದಿನಂತೆ ಕೆಎಸ್ ಆರ್ ಟಿಸಿ ಸಂಚರಿಸಲಿದೆ ಎಂದು ತಿಳಿಸಿದ್ದಾರೆ.ಮಾಸ್ಕ್ ಕಡ್ಡಾಯ, ಲಸಿಕೆ ಪಡೆದಿರುವುದು ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳಲು ಚರ್ಚೆ ನಡೆಯುತ್ತಿದೆ […]