‘ಕರ್ನಾಟಕ ಬಂದ್’ ದಿನ ಕರ್ತವ್ಯಕ್ಕೆ ಹಾಜರಾಗದಿದ್ದರೆ ಸಾರಿಗೆ ನೌಕರರ ಸಂಬಳ ಕಟ್

ಬೆಂಗಳೂರು,ಡಿ.26- ಎಂಇಎಸ್ ನಿಷೇಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಡಿ.31ರಂದು ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂದು ಸಾರಿಗೆ ಸಂಸ್ಥೆಯ ಎಲ್ಲ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ನಿರ್ದೇಶನ

Read more