“ರ‍್ಯಾಗಿಂಗ್ ಮಾಡಿದವರು ಸೈಫ್ ಆಗಿರಲಿ ಸತೀಶ್ ಆಗಿರಲಿ ಬೀಡಲ್ಲ”

ಹೈದರಾಬಾದ್,ಫೆ.28- ರ‍್ಯಾಗಿಂಗ್ ಮಾಡಿ ವಿದ್ಯಾರ್ಥಿನಿ ಸಾವಿಗೆ ಕಾರಣರಾದವರು ಸೈಫ್ ಆಗಿರಲಿ ಸತೀಶ್ ಆಗಿರಲಿ ಅವರನ್ನು ಸಮ್ಮನೆ ಬಿಡುವುದಿಲ್ಲ ಎಂದು ತೆಲಂಗಾಣ ಸಚಿವ ಕೆ.ಟಿ.ರಾಮರಾವ್ ಭರವಸೆ ನೀಡಿದ್ದಾರೆ. ಹೈದ್ರಾಬಾದ್‍ನ ಕಾಕತೀಯ ಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಪ್ರೀತಿ ಎಂಬ ಯುವತಿ ರ‍್ಯಾಗಿಂಗ್‍ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಾತನಾಡುತ್ತಿದ್ದರು. ಸುಪ್ರೀಂ ಕೋರ್ಟ್ ಕದ ತಟ್ಟಿದ ಸಿಸೋಡಿಯಾ ಹಿರಿಯ ವಿದ್ಯಾರ್ಥಿಗಳ ಕೀಟಲೆಯಿಂದ ಮನನೊಂದಿದ್ದ ಪ್ರೀತಿ ಚುಚ್ಚುಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ […]