ಸುಳ್ಳಿನ ‘ಸಿದ್ದ’ಪುರುಷನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ.. ? : ಕುಮಾರಸ್ವಾಮಿ ಟ್ವೀಟ್ ಅಟ್ಯಾಕ್

ಬೆಂಗಳೂರು,ಜ.23- ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ದ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು, ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ ಟೀಕಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ನಮ್ಮ ಪಕ್ಷ , ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವುದಿಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವವರು […]