ಬೆಂಗಳೂರಲ್ಲಿ 3 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಅಂಡರ್‌ಪಾಸ್ ಕುಸಿತ

ಬೆಂಗಳೂರು,ಅ.10-ಕಳೆದ ಮೂರು ತಿಂಗಳ ಹಿಂದಷ್ಟೇ ಲೋಕಾರ್ಪಣೆಯಾಗಿದ್ದ ಕುಂದಲಹಳ್ಳಿ ಅಂಡರ್‌ಪಾಸ್ ಮೇಲ್ಭಾಗದ ರಸ್ತೆ ಕುಸಿದಿದ್ದು, ಸಂಚಾರಕ್ಕೆ ಭಾರೀ ತೊಂದರೆ ಉಂಟಾಗಿದೆ. ಹೂಡಿ ಮುಖ್ಯರಸ್ತೆ ಹಾಗೂ ಐಟಿಪಿಐಎಲ್ ಮುಖ್ಯರಸ್ತೆಗೆ ಹೂಡಿ ಮುಖ್ಯರಸ್ತೆ ಹಾಗೂ ಐಟಿಪಿಐಎಲ್ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ಕುಂದನಹಳ್ಳಿ ಅಂಡರ್‌ಪಾಸ್ ಮೇಲ್ಭಾಗದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪೈಪ್‍ಲೈನ್‍ನಲ್ಲಿ ನೀರು ಸೋರಿಕೆಯಿಂದ ಕುಸಿದಿದೆ ಎನ್ನಲಾಗಿದೆ. ಸುಮಾರು 25 ಕೋಟಿ ರೂ. ವೆಚ್ಚದಲ್ಲಿ 2019ರಲ್ಲಿ ಈ ಕಾಮಗಾರಿ ಪ್ರಾರಂಭವಾಗಿ ಕಳೆದ ಮೂರು ತಿಂಗಳ ಹಿಂದಷ್ಟೇ ಲೋಕಾರ್ಪಣೆಗೊಂಡಿದ್ದ ರಸ್ತೆ […]