ಕುರುಡುಮಲೆ ಗಣೇಶನ ಮೊರೆಹೋದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಬೆಂಗಳೂರು,ಮಾ.1- ಮುಂದಿನ ವಿಧಾನಸಭೆ ಚುನಾವಣೆಗೆ ಪೂರ್ವ ತಯಾರಿಯಾಗಿ ನೂರು ವಿಧಾನಸಭಾ ಕ್ಷೇತ್ರಗಳ ಪ್ರವಾಸವಾದ ಜನಧ್ವನಿ ಯಾತ್ರೆಗೆ ಯಾವುದೇ ವಿಘ್ನ ಎದುರಾಗಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡುಮಲೆ

Read more