ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ

ಬೆಂಗಳೂರು, ಮಾ.14- ಶ್ರಮಿಕ ವರ್ಗ ವನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಮಹತ್ವಾ ಕಾಂಕ್ಷೆಯೊಂದಿಗೆ ವಿವಾಹ ಸಹಾಯಧನ, ಉನ್ನತ ಶಿಕ್ಷಣಕ್ಕೆ ತರಬೇತಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿ ಮಾಡಿರುವ ರಾಜ್ಯ ಕಾರ್ಮಿಕ ಇಲಾಖೆ, ಇದೀಗ ಕಾರ್ಮಿಕ ಮಕ್ಕಳ ಬಾನಂಗಳ ಕನಸು ನನಸು ಮಾಡುವ ವಿಶಿಷ್ಟ ಯೋಜನೆ ಜಾರಿಗೆ ಮುಂದಾಗಿದೆ. ಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣದ ತರಬೇತಿ ನೀಡುತ್ತಿರು ವಂತೆಯೇ ಪೈಲೆಟ್ ತರಬೇತಿ ನೀಡಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನಿರ್ಧರಿಸಿದ್ದು, ಈಗಾಗಲೇ ಪ್ರಕ್ರಿಯೆ […]

ಶ್ರಮಿಕ ಕಲ್ಯಾಣಕ್ಕೆ ಪ್ರಥಮ ಪ್ರಾಶಸ್ತ್ಯ : ಸಿಎಂ ಬೊಮ್ಮಾಯಿ

ಬೆಂಗಳೂರು, ಸೆ.21-ತಮ್ಮ ನೇತೃತ್ವದ ಸರ್ಕಾರದ ಪ್ರಥಮ ಪ್ರಾಶಸ್ತ್ಯವೇ ಕಾರ್ಮಿಕರ ಕಲ್ಯಾಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾರ್ಮಿಕ ವರ್ಗಕ್ಕೆ ಸಮಯಕ್ಕೆ ಸರಿಯಾಗಿ ಸವಲತ್ತುಗಳನ್ನು ನೀಡುವ ಮೂಲಕ ಅವರ ಶ್ರಮಕ್ಕೆ ಬೆಲೆ ಕೊಡುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆಯೋಜಿಸಿದ್ದ ಸಮಾರಂಭದಲ್ಲಿ ಇಲಾಖೆಯ ಪ್ರತ್ಯೇಕ ವೆಬ್‍ಸೈಟï, ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರು ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಸಂಚರಿಸಲು ಉಚಿತ ಬಸ್‍ಪಾಸ್ ಮತ್ತು ಶೈಕ್ಷಣಿಕವಾಗಿ […]