90 ಮೀ. ಎತ್ತರದ ಏರಿಯಲ್ ಲ್ಯಾಡರ್ ವಾಹನಗಳಿಗೆ ಚಾಲನೆ

ಬೆಂಗಳೂರು,ಅ.20- ಅತಿ ಎತ್ತರದ ಕಟ್ಟಡಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಅನಾಹುತ ಉಂಟಾದಾಗ ತಕ್ಷಣವೇ ರಕ್ಷಣೆಗೆ ಧಾವಿಸುವ ಏರಿಯಲ್ ಲ್ಯಾಡರ್ ಫ್ಲಾಟ್‍ಫಾರ್ಮ್ ವಾಹನಗಳನ್ನು ವಿದ್ಯುಕ್ತವಾಗಿ ಲೋಕಾರ್ಪಣೆ ಮಾಡಲಾಯಿತು. ವಿಧಾನಸೌಧ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರಗ ಜ್ಞಾನೇಂದ್ರ, ಕೋಟಾ ಶ್ರೀನಿವಾಸಪೂಜಾರಿ, ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಜನೀಶ್ ಗೋಯಲ್, ಅಗ್ನಿಶಾಮಕ ಪಡೆಯ ಡಿಐಜಿ ಅಮರ್‍ಕುಮಾರ್ ಪಾಂಡೆ ಮತ್ತಿತರರು ವಾಹನಗಳನ್ನು ಲೋಕಾರ್ಪಣೆಗೊಳಿಸಿದರು. ಪ.ಜಾ ಹಾಗೂ ಪ.ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿ ಸುಗ್ರೀವಾಜ್ಞೆ ಜಾರಿ ಮುಂಬೈ ಹೊರತುಪಡಿಸಿದರೆ ಏರಿಯಲ್ ಲ್ಯಾಡರ್ […]