ಗಾಂಧಿ, ಶಾಸ್ತ್ರಿ ಕಾಯಕ ನಿಷ್ಠೆ ಪ್ರತಿಯೊಬ್ಬರು ಅನುಸರಿಸಬೇಕು : ಸಿಎಂ ಯಡಿಯೂರಪ್ಪ

ಬೆಂಗಳೂರು,ಅ.2- ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲೂ ಬಹುದ್ದೂರ್ ಶಾಸ್ತ್ರಿ ಅವರ ತತ್ವ ಸಿದ್ದಾಂತ ಹಾಗೂ ಮೌಲ್ಯಗಳು ಅನುಕರುಣೀಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

Read more