ಪಂಜಾಬ್‍ನಲ್ಲಿ ಪ್ರಧಾನಿ ಭದ್ರತಾ ಲೋಪಕ್ಕೆ ಎಸ್‍ಪಿ ಕರ್ತವ್ಯಲೋಪವೇ ಕಾರಣ

ನವದೆಹಲಿ, ಆ.25- ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಜಾಬ್‍ಗೆ ಭೇಟಿ ನೀಡುವ ವೇಳೆ ಭದ್ರತೆ ಒದಗಿಸುವಲ್ಲಿ ಫಿರೊಜೆಪುರ್ ಪೊಲೀಸ್ ಮುಖ್ಯಾಧಿಕಾರಿ ವಿಫಲರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ನಿಯೋಜಿತ ಸಮಿತಿ ವರದಿ ನೀಡಿದೆ. ವಿಧಾನಸಭೆ ಚುನಾವಣೆಗೂ ಮುನ್ನಾ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನವರಿ 5ರಂದು ಪಂಜಾಬ್‍ಗೆ ಭೇಟಿ ನೀಡಬೇಕಿತ್ತು. ಮೊದಲು ಹೆಲಿಕಾಫ್ಟರ್‍ನಲ್ಲಿ ಪ್ರಧಾನಿ ಭೇಟಿ ನೀಡುತ್ತಾರೆ ಎಂದು ಹೇಳಲಾಗಿತ್ತು. ಇದಕ್ಕಿದ್ದಂತೆ ಹೆಲಿಫಾಕ್ಟರ್ ಬದಲು ರಸ್ತೆಯಲ್ಲಿ ಪ್ರಧಾನಿ ಪ್ರಯಾಣಿಸಿದ್ದರು. ಈ ವೇಳೆ ರೈತರು ಹಾದಿ ಮಧ್ಯದಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ […]