ಸುಪ್ರೀಂ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ, ನಾಗರತ್ನ ಅವರಿಗೆ ವಕೀಲರ ಸಂಘದಿಂದ ಅಭಿನಂದನೆ
ಬೆಂಗಳೂರು, ಸೆ.2- ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವುದರಿಂದ ಸೆ.4ರ ಸಂಜೆ 5.30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ಹಾಲ್ ಸಭಾಂಗಣದಲ್ಲಿ
Read more